ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ಬೋಟ್ ಮೂಲಕ ರಕ್ಷಿಸಿದರು
ವಿಜಯಪುರ ಜಿಲ್ಲೆ ಆಲಮೇಲ ತಾಲ್ಲೂಕಿನ ಶಂಬೇವಾಡ ಗ್ರಾಮದಲ್ಲಿ ಭೀಮಾ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಯನ್ನು ಅಗ್ನಿ ಶಾಮಕ ಸಿಬ್ಬಂದಿ ಬೋಟ್ ಮೂಲಕ ರಕ್ಷಿಸಿ ದಡಕ್ಕೆ ಕರೆತಂದರು.