ನವಲಗುಂದ: ಆರೋಗ್ಯ ಇಲಾಖೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 11ರಂದು ಕರೆ ನೀಡಿರುವ ರಾಜ್ಯವ್ಯಾಪಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲ್ಲೂಕು ಘಟಕ ಬೆಂಬಲ ವ್ಯಕ್ತಪಡಿಸಿದೆ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ. ರಂಗಣ್ಣವರ ತಿಳಿಸಿದ್ದಾರೆ.

ಈ ಕುರಿತು ಮಂಗಳವಾರ ಪ್ರಕಟಣೆ ನೀಡಿರುವ ಆರೋಗ್ಯ ಇಲಾಖೆಯ ನೌಕರರ ನ್ಯಾಯಸಮ್ಮತ ಬೇಡಿಕೆಗಳಿಗೆ ಸಂಘವು ಬೆಂಬಲ ನೀಡುತ್ತದೆ. ಮುಷ್ಕರ ಯಶಸ್ವಿಯಾಗುವಂತೆ ತಾಲ್ಲೂಕಿನ ಎಲ್ಲಾ ಇಲಾಖೆಯ ನೌಕರರು ಸಹಕರಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.