ಗುರುವಾರ , ಆಗಸ್ಟ್ 5, 2021
21 °C

ಹುಬ್ಬಳ್ಳಿಯಲ್ಲಿ ಅಬ್ಬರದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಹಾಗೂ ತಣ್ಣನೆಯ ಗಾಳಿ ಇದ್ದ ನಗರದಲ್ಲಿ ಮಧ್ಯಾಹ್ನ ಅಬ್ಬರದ ಮಳೆ ಸುರಿಯುತ್ತಿದೆ.

ವಿದ್ಯಾ‌ನಗರ, ದೇಶಪಾಂಡೆ ನಗರ, ಲಿಂಗರಾಜ ನಗರ, ನವನಗರ, ಇಸ್ಕಾನ್ ‌ದೇವಸ್ಥಾನ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ. ಕೆಲವೆಡೆ ಜೋರಾಗಿ ಸುರಿದರೆ, ಇನ್ನೂ ಕೆಲವೆಡೆ ಸಾಧಾರಣವಾಗಿ ಬರುತ್ತಿದೆ. ಜಿಲ್ಲೆಯಲ್ಲಿ ‌ಲಾಕ್ ಡೌನ್ ಇರುವ ಕಾರಣ ಅಗತ್ಯ ಸಾಮಗ್ರಿ ಮಾರಾಟ ಹೊರತುಪಡಿಸಿ ಉಳಿದ ಯಾವ ಅಂಗಡಿಗಳು ತೆರೆದಿಲ್ಲ. ಜನರ ಓಡಾಟವೂ ಕಡಿಮೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು