ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವಿಗೆ ಚಿಂತನೆ: ಸಚಿವ ಸೋಮಶೇಖರ್

Last Updated 20 ಜೂನ್ 2020, 10:42 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ಆರ್ಥಿಕ ನೆರವು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ನಗರದಲ್ಲಿ ‌ಶನಿವಾರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಿ ಅವರು ಮಾತನಾಡಿದರು.

ಶೂನ್ಯ ಅಥವಾ ಶೇ 4 ಬಡ್ಡಿ ದರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಾಲ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ, ಜಿಲ್ಲಾಧಿಕಾರಿ ದೀಪಾ ಚೋಳನ್ ಮುಂತಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT