ಮಂಗಳವಾರ, ಜನವರಿ 19, 2021
22 °C

ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹಿಂದಿನ ಮೂರು ದಿನಗಳಿಂದ ನಗರದಲ್ಲಿ ಬೆಳಿಗ್ಗೆ ಜಿಟಿ, ಜಿಟಿಯಾಗಿ ಸುರಿದಿದ್ದ ಮಳೆ ಶುಕ್ರವಾರ ಸಂಜೆ ಜೋರಾಗಿ ಬಂತು.

ಸುಮಾರು ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಮಾರುಕಟ್ಟೆಯಲ್ಲಿ ಜನ ಮತ್ತು ವ್ಯಾಪಾರಿಗಳು ಪರದಾಡಿದರು. ಬೆಳಿಗ್ಗೆಯೂ ಕೆಲ ಹೊತ್ತು ಜಿಟಿ ಜಿಟಿಯಾಗಿ ಮಳೆ ಬಂದಿತ್ತು. ಆ ನಂತರ ಬಿಸಿಲು ಬಿದ್ದು ಮತ್ತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆಯಾಗುತ್ತಿದ್ದಂತೆ ಗುಡುಗಿನ ಅಬ್ಬರದೊಂದಿಗೆ ಮಳೆ ಸುರಿಯಿತು.


ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಯ ಚಿತ್ರಣ –ಪ್ರಜಾವಾಣಿ ಚಿತ್ರ/ತಾಜುದ್ದೀನ್‌ ಆಜಾದ್‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು