ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಜಿಲ್ಲೆಯಲ್ಲಿ ಮುಂದುವರಿದ ಮಳೆ ಆರ್ಭಟ, ಹಲವೆಡೆ ಭೂಕುಸಿತ

Last Updated 23 ಜುಲೈ 2021, 4:29 IST
ಅಕ್ಷರ ಗಾತ್ರ

ಧಾರವಾಡ: ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು ಅಳನಾವರ ತಾಲ್ಲೂಕಿನ ಮೂರು ಸೇತುವೆ ಮೇಲೆ ನೀರು ಹರಿಯುತ್ತಿದೆ. ಇದರ ಪರಿಣಾಮ ಅಳನಾವರ- ಖಾನಾಪುರ ಸಂಚಾರ ಸ್ಥಗಿತಗೊಂಡಿದೆ.

ಕಳೆದ ರಾತ್ರಿಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಗುಡ್ಡ ಕುಸಿದಿದೆ. ಇದರ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಕಲಘಟಗಿ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT