ಧಾರವಾಡ: ಹವಾಮಾನ ಇಲಾಖೆ 'ರೆಡ್ ಅಲರ್ಟ್' ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತೆಯಾಗಿ ಗುರುವಾರ (ಜೂನ್ 12) ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
.ದಕ್ಷಿಣ ಕನ್ನಡ | ಭಾರಿ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ.
ಆದರೆ, ಪಿಯುಸಿ ವಾರ್ಷಿಕ ಪರೀಕ್ಷೆ-3 ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ. ಹುಬ್ಬಳ್ಳಿ ಮತ್ತು ಧಾರವಾಡದ ತಲಾಮೂರು ಹಾಗೂ ಕುಂದಗೋಳ, ಕಲಘಟಗಿ ಮತ್ತು ಅಣ್ಣಿಗೇರಿಯ ತಲಾ ಒಂದು ಒಟ್ಟು ಒಂಬತ್ತು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳದ ಪ್ರದೇಶದಲ್ಲಿ ಬುಧವಾರ ರಾತ್ರಿ ಬಿರುಸಾಗಿ ಮಳೆ ಸುರಿದಿದೆ.

ಹಳ್ಳದ ಅಚ್ಚುಕಟ್ಟು ಪ್ರದೇಶದಲ್ಲಿ ಮುಂಜಾಗ್ರತೆ, ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.ಭಟ್ಕಳದಲ್ಲಿ ಭಾರಿ ಮಳೆ: ತಗ್ಗು ಪ್ರದೇಶ ಜಲಾವೃತ್ತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.