ಭಾನುವಾರ, 20 ಜುಲೈ 2025
×
ADVERTISEMENT
ADVERTISEMENT

‘ಸಂಘಟನೆ ಬಲವಾಗಿದ್ದರೆ ಬೇಡಿಕೆ ಈಡೇರುತ್ತದೆ’: ಲಿಂಗರಾಜ ಅಂಗಡಿ

ಧಾರವಾಡ ಜಿಲ್ಲಾ ಒಂಟಿ ಮಹಿಳೆಯರ ಸಮಾವೇಶ ಉದ್ಘಾಟನೆ
Published : 20 ಜುಲೈ 2025, 5:14 IST
Last Updated : 20 ಜುಲೈ 2025, 5:14 IST
ಫಾಲೋ ಮಾಡಿ
Comments
ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು
ಆಧುನಿಕ ದಿನಗಳಲ್ಲೂ ಲಿಂಗ ತಾರತಮ್ಯ ಹೆಚ್ಚಾಗಿದೆ. ಸರ್ಕಾರದ ಯೋಜನೆಗಳಲ್ಲೂ ಒಂಟಿ ಮಹಿಳೆಯರಿಗೆ ಅನ್ಯಾಯ ಮಾಡಲಾಗಿದೆ. ವಿದ್ಯಾವಂತ ಒಂಟಿ ಮಹಿಳೆಯರಿಗೆ ಉದ್ಯೋಗ ನೀಡಬೇಕು
ಬಿ.ಮಾಳಮ್ಮ ರಾಜ್ಯ ಘಟಕದ ಸಂಚಾಲಕಿ ಕರ್ನಾಟಕ ರಾಜ್ಯ ಒಂಟಿ ಮಹಿಳೆಯರ ಸಂರಕ್ಷಣ ಸಂಘ
ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಂಡು ಕೂಲಿ ಕೆಲಸ ಮಾಡಿಕೊಂಡಿರುವೆ. ಸಮಾವೇಶದಿಂದ ಧೈರ್ಯ ಉತ್ಸಾಹ ಬಂದಿದ್ದು ಹಕ್ಕುಗಳ ಬಗ್ಗೆ ಜಾಗೃತಿ ಮೂಡಿದೆ
ಬಾಳಮ್ಮ ಶಿರಕೋಳ ಗ್ರಾಮ ನವಲಗುಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT