SSLC Result 2022 | ಹುಬ್ಬಳ್ಳಿ; ಸುಚಿತ್ರಾ, ವಾಗೀಶ್‌ಗೆ ಶೇ 99 ಅಂಕ

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗೋಕುಲ ರಸ್ತೆಯ ವಿವೇಕಾನಂದ ನಗರದ ಬೆನಕ ವಿದ್ಯಾ ಮಂದಿರದ ವಿದ್ಯಾರ್ಥಿಗಳಾದ ಸುಚಿತ್ರಾ 623 (ಶೇ 99.68) ಮತ್ತು ವಾಗೀಶ್ 622 (ಶೇ 99.52) ಅಂಕಗಳನ್ನು ಪಡೆದಿದ್ದಾರೆ.
ಶಾಲೆಯ ಕೀರ್ತಿಯನ್ನು ಎತ್ತಿ ಹಿಡಿದ ವಿದ್ಯಾರ್ಥಿಗಳಿಗೆ ಶಿಕ್ಷಕರು, ಪೋಷಕರು ಹಾಗೂ ಸ್ನೇಹಿತರು ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.