ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೂರು ಡಿಸಿಎಂ ಹುದ್ದೆ ಸೃಷ್ಟಿಸಿ: ಸಚಿವ ಕೆ.ಎನ್.ರಾಜಣ್ಣ

Published 22 ಜೂನ್ 2024, 23:30 IST
Last Updated 22 ಜೂನ್ 2024, 23:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸೃಷ್ಟಿಸುವಂತೆ ಮೊದಲಿನಿಂದ ಹೇಳುತ್ತಿದ್ದೇನೆ. ಚುನಾವಣೆ ಇರುವ ಕಾರಣಕ್ಕೆ ಇದನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸದಂತೆ ಎಐಸಿಸಿ ವರಿಷ್ಠರು ಹೇಳಿದ್ದರು. ಅದಕ್ಕಾಗಿ ಸುಮ್ಮನಿದ್ದೆವು’ ಎಂದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

‘ಸತೀಶ್ ಜಾರಕಿಹೊಳಿ‌ ಹೇಳಿಕೆಗೆ ನನ್ನ ಸಹಮತ ಇದೆ. ಮೂರು ಡಿಸಿಎಂ ಹುದ್ದೆ ಸೃಷ್ಟಿಯಿಂದ ಯಾರಿಗೂ ತೊಂದರೆಯಾಗಲ್ಲ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT