ಕುಂದಗೋಳ: ಬಹುದಿನಗಳ ಬೇಡಿಕೆಯಾಗಿದ್ದ ಬರದ್ವಾಡ– ಚಾಕಲಬ್ಬಿ ನಡುವಿನ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಎಂ.ಆರ್. ಪಾಟೀಲ ಈಚೆಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ಪ್ರತಿ ವರ್ಷ ಮಳೆಗಾಲದಲ್ಲಿ ಈ ಎರಡು ಗ್ರಾಮಗಳ ಸಂಪರ್ಕ ಸ್ಥಗಿತವಾಗುತ್ತಿರುವುದನ್ನು ಅರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಹಕಾರದಿಂದ ಬಾಂದಾರ ನಿರ್ಮಾಣ ಮಾಡಲಾಗುತ್ತಿದೆ’ ಎಂದರು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ₹2 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗುತ್ತಿದೆ.

ಈರಪ್ಪ ಮಾಡಳ್ಳಿ, ಸತೀಶ ಮಾಡಳ್ಳಿ, ಮಲ್ಲಯ್ಯ, ಮಹೇಶ ಮಾಡಳ್ಳಿ, ಚನ್ನಬಸಪ್ಪ ಬೆಟಿಗೇರಿ, ಮಂಜುನಾಥ ಮಾಡಳ್ಳಿ, ಮುದುಕಪ್ಪ ಮಾಡಳ್ಳಿ, ಅಡಿವೆಪ್ಪ ಮಾಡಳ್ಳಿ, ನೀಲಪ್ಪ ನಿಂಬಣ್ಣವರ್, ನಿಂಗಪ್ಪ ಸೊಸರಬಿ, ರವಿಗೌಡ ಪಾಟೀಲ, ಮಾಲತೇಶ, ದಾನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-24-575080681

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.