ಕುಂದಗೋಳ: ಧರ್ಮಸ್ಥಳ ಗ್ರಾಮಾಬಿವೃದ್ದಿ ಯೋಜನೆಯಿಂದ ತಾಲ್ಲೂಕಿನ ಕಮಡೊಳ್ಳಿ ಗ್ರಾಮದಲ್ಲಿ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಶನಿವಾರ ಜರುಗಿತು.

ಕಮಡೊಳ್ಳಿಯಲ್ಲಿ ಯೋಜನಾಧಿಕಾರಿ ಜಾಫರ ಪ್ರಾಸ್ತಾವಿಕವಾಗಿ ಮಾತನಾಡಿ, ತಂಬಾಕಿನಿಂದ ಆಗುವ ಪರಿಣಾಮ, ಅದರಿಂದ ಕುಟುಂಬ ಹಾಗೂ ಮಕ್ಕಳ ಮೇಲಾಗುವ ಪರಿಣಾಮದ ಬಗ್ಗೆ ವಿವರಿಸಿದರು.

ಸಂಂಪನ್ಮೂಲ ವ್ಯಕ್ತಗಳಾಗಿ ಆಗಮಿಸಿದ ಶಿಕ್ಷಕಿ ಜಯಶ್ರೀ ಅವರು, ತಂಬಾಕು ಮುಕ್ತ ಮಾಡಲು ಕ್ರಮಗಳ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷೆ ಪರ್ವೀನ ಬಾನು ಹಾಗೂ ವಲಯ ಮೇಲ್ವಿಚಾರಕಿ ರೂಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1499885918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.