ಕುಂದಗೋಳ: ಪಟ್ಟಣದ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಏ.19ರಂದು ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂದಗೋಳ ಹಾಗೂ ಸಂಶಿ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ 11 ಕೆವಿ ಮಾರ್ಗಗಳಲ್ಲಿ ಕೆಲಸ ನಡೆಯಲಿದ್ದು, ಕುಂದಗೋಳ ಪಟ್ಟಣ, ಯರಗುಪ್ಪಿ, ಮುಳ್ಳೊಳ್ಳಿ, ಚಿಕ್ಕನರ್ತಿ, ಹಿರೇನರ್ತಿ, ಬಸಾಪೂರ, ಬೆನಕನಹಳ್ಳಿ, ಚಾಕಲಬ್ಬಿ, ಕೊಂಕನ ಕುರಹಟ್ಟಿ, ಅಲ್ಲಾಪೂರ, ಕಡಪಟ್ಟಿ, ಗುಡೇನಕಟ್ಟಿ, ಯರಿನಾರಾಯಣಪೂರ, ರೊಟ್ಟಿಗವಾಡ, ಎಪಿಎಂಸಿ ಯಾರ್ಡ್, ದೇವನೂರು, ಬಿಳೇಬಾಳ, ಹಂಚಿನಾಳ, ಕುಬಿಹಾಳ, ಯಲಿವಾಳ, ಇನಾಮಕೊಪ್ಪ, ಬೆಟದೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ರೀತಿ ಸಂಶಿ ವಿತರಣಾ ಕೇಂದ್ರ ವ್ಯಾಪ್ತಿಯ ಹೊಸಳ್ಳಿ, ಭರದ್ವಾಡ, ಕೊಡ್ಲಿವಾಡ, ಯರೇಬೂದಿಹಾಳ, ಹಿರೇಗುಂಜಳ, ಚಿಕ್ಕಗುಂಜಳ, ಭಾಗವಾಡ, ಚಿಕ್ಕಹರಕುಣಿ, ಹಿರೇಹರಕುಣಿ, ಭು. ತರ್ಲಘಟ್ಟ, ಭು. ಕೊಪ್ಪ, ನೆಲಗುಡ್ಡ, ಇಂಗಳಗಿ, ಹಿರೇಬೂದಿಹಾಳ, ಮತ್ತಿಗಟ್ಟಿ, ಹನುಮನಹಳ್ಳಿ, ರಾಮಾಪುರ, ಸಂಶಿ, ಶಿರೂರ, ಕಮಡೊಳ್ಳಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-24-496738600

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.