ಕುಂದಗೋಳ: ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಜನರ ಸಂಚಾರ ಸುಗಮವಾಗುವುದರ ಜೊತೆಗೆ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಎಂ.ಆರ್.ಪಾಟೀಲ ಹೇಳಿದರು.

ತಾಲ್ಲೂಕಿನ ಶಿರೂರ ಗ್ರಾಮದಲ್ಲಿ ಸೋಮವಾರ ಲೋಕೋಪಯೋಗಿ ಇಲಾಖೆಯ ₹3.50 ಕೋಟಿ ವೆಚ್ಚದಲ್ಲಿ ಶಿರೂರ–ಹಿರೇನರ್ತಿ ಜಿಲ್ಲಾ ಮುಖ್ಯ ರಸ್ತೆಯ ಆಯ್ದ ಭಾಗದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಬಾಬುಗೌಡ ಪಾಟೀಲ, ಈಶ್ವರಪ್ಪ ಬೆಂಗೇರಿ, ಫಕ್ಕೀರಗೌಡ ಕುದರಿ, ಈಶ್ವರಗೌಡ ನಾಗನಗೌಡ್ರ, ಅಶೋಕ ಘೋರ್ಪಡೆ, ರುದ್ರಗೌಡ ಗೌಡಪ್ಪಗೌಡ್ರ, ಈಶ್ವರ ಸಾದರ, ಸುರೇಶ ಕೋಳೂರ, ಸಂತೋಷ ಬಡಿಗೇರ, ಸುರೇಶ ಬೆಂಗೇರಿ, ದಾನಪ್ಪ ಗಂಗಾಯಿ, ಬಸವರಾಜ ಕೊಪ್ಪದ, ಪೃಥ್ವಿರಾಜ್ ಕಾಳೆ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-1276877655

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.