ಕುಂದಗೋಳ: ಬಾಬು ಜಗಜೀವನರಾಂ ಅವರು ಹಾಕಿಕೊಟ್ಟ ಆದರ್ಶಗಳನ್ನು ಯುವಕರು ಅಳವಡಿಸಿಕೊಂಡು ಸಮಾಜ ಸಂಘಟನೆ ಮಾಡಬೇಕು ಎಂದು ಶಾಸಕ ಎಂ.ಆರ್.ಪಾಟೀಲ ಹೇಳಿದರು.

ಪಟ್ಟಣದ ಅಂಬೇಡ್ಕರ್ ನಗರದಲ್ಲಿ ನಿರ್ಮಾಣವಾದ ಬಾಬು ಜಗಜೀವನರಾಂ ಸಮುದಾಯ ಭವನವನ್ನು ಭಾನುವಾರ ಉದ್ಘಾಟನೆ ಮಾಡಿ ಮಾತನಾಡಿದರು.

ಮಾಜಿ ಶಾಸಕಿ ಕುಸುಮಾ ಶಿವಳ್ಳಿ, ಮುಖಂಡರಾದ ಅರವಿಂದ ಕಟಗಿ, ಚಂದ್ರಶೇಖರ ಜುಟ್ಟಲ್ ಮಾತನಾಡಿದರು.

ಕಲ್ಯಾಣಪುರ ಅಭಿನವ ಬಸವಣ್ಣಜ್ಜ ಹಾಗೂ ಶಿವಾನಂದ ಮಠದ ಸ್ವಾಮೀಜಿ ಮಾತನಾಡಿದರು. ತಹಶೀಲ್ದಾರ್ ರಾಜು ಮಾವರಕರ, ಸಮಾಜ ಕಲ್ಯಾಣಾಧಿಕಾರಿ ಮೀನಾಕ್ಷಿ ಗುದಗಿ, ಕೃಷಿ ಇಲಾಖೆ ಅಧಿಕಾರಿ ರೇಣುಕಾ ಗಡ್ಡದವರ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ ಕೊಬ್ಬಯ್ಯನವರ, ಉಮೇಶ ಹೆಬಸೂರ, ಬಸಪ್ಪ ಮಾದರ, ಮಾಲತೇಶ ಶಾಗೋಟಿ, ಈರಪ್ಪ ನಾಗಣ್ಣವರ, ಬಸವರಾಜ ದೊಡಮನಿ, ಮಂಜುನಾಥ ತಳಗೇರಿ, ರಾಮಣ್ಣ ಪೂಜಾರ, ಹನುಂತಪ್ಪ ಮೇಲಿನಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-24-165256458

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.