ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರನ್ನು ಭೇಟಿ ಮಾಡಿದ ಸುಷ್ಮಾ ಸ್ವರಾಜ್‌

Last Updated 30 ಮಾರ್ಚ್ 2018, 14:14 IST
ಅಕ್ಷರ ಗಾತ್ರ

ಟೋಕಿಯೊ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಜಪಾನ್‌ ಪ್ರಧಾನಿ ಶಿಂಜೊ ಅಬೆ ಅವರನ್ನು ಶುಕ್ರವಾರ ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ಕುರಿತಂತೆ ಮಾತುಕತೆ ನಡೆಸಿದರು.

ಈ ಭೇಟಿಯೂ ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಸುಷ್ಮಾ ಸ್ವರಾಜ್ ಇಲ್ಲಿ ನಡೆಯುವತ್ತಿರುವ 9ನೇ ಭಾರತ–ಜಪಾನ್‌ ಕಾರ್ಯತಂತ್ರದ ಸಂವಾದ ಸಭೆಯಲ್ಲಿ ಭಾಗವಹಿಸಲು ಜ‍ಪಾನ್ ಪ್ರವಾಸ ಕೈಗೊಂಡಿದ್ದಾರೆ. 

ಈ ವೇಳೆ ಉಭಯ ದೇಶಗಳ ನಡುವಿನ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT