ಹೆಚ್ಚು ಬೋನು ಅಳವಡಿಸಿ ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತದಿಂದ ಎಲ್ಲ ನೆರವು ನೀಡಲಾಗುವುದು
ದಿವ್ಯಪ್ರಭು ಜಿಲ್ಲಾಧಿಕಾರಿ
ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರತಿ ದಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಭಾಗದಲ್ಲಿ ನಾಯಿ ಮೊಲ ನವಿಲು ಹೆಚ್ಚಿರುವ ಕಾರಣ ಚಿರತೆ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಶೀಘ್ರ ಸೆರೆ ಹಿಡಿಯಲಾಗುವುದು