ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಧಾರವಾಡ: ಮತದಾನದ ಫೋಟೊ ಹಂಚಿಕೊಂಡ ವಿನೋದ ಅಸೋಟಿ ಅಭಿಮಾನಿ

Published 7 ಮೇ 2024, 7:50 IST
Last Updated 7 ಮೇ 2024, 7:50 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು ತಮ್ಮ ಮೊಬೈನಲ್ಲಿ ಸೆರೆ ಹಿಡಿದು ಫೇಸ್‌ಬುಕ್‌ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದಾ‌ನೆ.

ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮತಗಟ್ಟೆಗಳಲ್ಲಿ ಮೊಬೈಲ್, ಕ್ಯಾಮೆರಾ ಸೇರಿದಂತೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಈ ಯುವಕ ಗೋಪ್ಯ ಮತದಾನವನ್ನು ಬಹಿರಂಗಪಡಿಸಿದ್ದಾನೆ. ಇದಕ್ಕೆ ಮತಗಟ್ಟೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಇದು ಯಾವ ಮತಗಟ್ಟೆ ಎಂಬುದು ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT