ಧಾರವಾಡ: ಆದಾಯ ಮೀರಿ ಆದಾಯ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ (ಭೂಮಾಪನ ಇಲಾಖೆ ನೌಕರ) ಅವರ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಸ್.ಎಸ್.ಲಕ್ಷೇಶ್ವರ ಗಾರ್ಡನ್ ನ ಎರಡನೇ ಕ್ರಾಸ್ ನಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ದಾಖಲೆ, ಬ್ಯಾಂಕ್ ಪಾಸ್ ಪುಸ್ತಕ ಇತ್ಯಾದಿ ಪರಿಶೀಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.