ಧಾರವಾಡ ತಾಲ್ಲೂಕಿನ ಲೋಕೂರಿನಲ್ಲಿ ಪ‍್ರೌಢಶಾಲೆಗೆ ನಿರ್ಮಿಸಿರುವ ನೂತನ ಕಟ್ಟಡ ಪ್ರಜಾವಾಣಿ ಚಿತ್ರ ಬಿ.ಎಂ.ಕೇದಾರನಾಥ
ಧಾರವಾಡ ತಾಲ್ಲೂಕಿನ ಲೋಕೂರಿನ ಸರ್ಕಾರಿ ಶಾಲೆ ಕಟ್ಟಡದ ಪಡಸಾಲೆಯಲ್ಲಿ ವಿದ್ಯಾರ್ಥಿಗಳು ಕುಳಿತಿರುವುದು ಪ್ರಜಾವಾಣಿ ಚಿತ್ರ ಬಿ.ಎಂ.ಕೇದಾರನಾಥ
ಧಾರವಾಡ ತಾಲ್ಲೂಕಿನ ಲೋಕೂರಿನ ಸರ್ಕಾರಿ ಶಾಲೆ ಆವರಣದಲ್ಲಿನ ಶೌಚಾಲಯ ಪ್ರಜಾವಾಣಿ ಚಿತ್ರ ಬಿ.ಎಂ.ಕೇದಾರನಾಥ

ಲೋಕೂರಿನ ಶಾಲಾ ಕಟ್ಟಡ ಸ್ಥಿತಿ ಮಾಹಿತಿ ಪಡೆದು ಪರಿಶೀಲನೆ ಮಾಡುತ್ತೇನೆ. ಹೊಸ ಕಟ್ಟಡದಲ್ಲಿ ಪ್ರೌಢಶಾಲೆ ಸ್ಥಳಾಂತರಕ್ಕೆ ಕ್ರಮ ವಹಿಸಲಾಗುವುದು
ಭುವನೇಶ ಪಾಟೀಲ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯಿತಿ