ಸೋಮವಾರ, ಜನವರಿ 24, 2022
23 °C

ಬಸ್‌ ಹಾಯ್ದು ಪಾದಚಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿನ ಸ್ಟೇಷನ್‌ ರಸ್ತೆಯ ಮೇಲ್ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಬಿಆರ್‌ಟಿಎಸ್‌ ಬಸ್‌ ಹಾಯ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಣ್ಣಿಗೇರಿಯ ಕುರುಬಹಟ್ಟಿ ಓಣಿ ಮೂಲದ ಇಲ್ಲಿನ ಸೆಟ್ಲಮೆಂಟ್‌ ನಿವಾಸಿ ಬಸಪ್ಪ ಮಲ್ಲಪ್ಪ ಚವ್ಹಾಣ್‌(75) ಮೃತಪಟ್ಟವರು. ಪೂರ್ವ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.