ಭಾನುವಾರ, ಏಪ್ರಿಲ್ 2, 2023
33 °C

ಮೋಡ ಕವಿದ ವಾತಾವರಣ: ಕೆಲವೆಡೆ ಜಿಟಿ‌‌ ಜಿಟಿ‌‌ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕರಾವಳಿ‌ ಪ್ರದೇಶಗಳಲ್ಲಿ ಬೀಸುತ್ತಿರುವ ಮ್ಯಾಂಡಸ್ ಚಂಡಮಾರುತದಿಂದಾಗಿ, ನಗರದಾದ್ಯಂತ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಆವರಿಸಿದೆ. ಕೆಲವೆಡೆ  ಜಿಟಿ ಜಿಟಿ‌ ಮಳೆಯಾಗಿದೆ.

ಜನ ಅಲ್ಲಲ್ಲಿ ಛತ್ರಿ ಹಿಡಿದು ನಡೆದುಕೊಂಡು ಹೋದರು. ‌ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸಾಗಿದರು. ವಿಪರೀತ ಚಳಿಯಿಂದಾಗಿ ಜನರು ಸ್ವೆಟರ್ ಸೇರಿದಂತೆ ಬೆಚ್ಚನೆಯ ಉಡುಗೆಗಳನ್ನು ಧರಿಸಿ ಓಡಾಡುತ್ತಿದ್ದ ದೃಶ್ಯ ಕಂಡುಬಂತು. 

ರಾತ್ರಿಯಿಂದಲೂ ಚಳಿ ಹೆಚ್ಚಾಗಿದೆ. ಗ್ರಾಮೀಣ ಭಾಗದ ಕಲೆವೆಡೆ ಜನರು ಬೆಂಕಿ ಕಾಯಿಸುತ್ತಿದ್ದದ್ದು ಕಂಡುಬಂತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು