ನವಲಗುಂದ ಸರ್ವಧರ್ಮ ಸಾಮೂಹಿಕ ವಿವಾಹದ ಅಡುಗೆ ಸಾಮಗ್ರಿಗಳನ್ನು ಶಾಸಕ ಎನ್.ಎಚ್. ಕೋನರಡ್ಡಿ ಪ್ರಸಾದ ಅಬ್ಬಯ್ಯ ವೀಕ್ಷಿಸಿದರು
ಪ್ರಜಾವಾಣಿ ಚಿತ್ರ– ಬಿ.ಎಂ. ಕೇದಾರನಾಥ
ನವಲಗುಂದ ಮಾಡೆಲ್ ಹೈಸ್ಕೂಲ್ ನಲ್ಲಿ ಸರ್ವ ಧರ್ಮ ಸಾಮೂಹಿಕ ವಿವಾಹ ನೆರವೇರಲಿರುವ ವೇದಿಕೆಯನ್ನು ಶಾಸಕ ಪ್ರಸಾದ ಅಬ್ಬಯ್ಯ ಎನ್.ಎಚ್. ಕೋನರಡ್ಡಿ ಶನಿವಾರ ಪರಿಶೀಲಿಸಿದರು
ಪ್ರಜಾವಾಣಿ ಚಿತ್ರ– ಬಿ.ಎಂ. ಕೇದಾರನಾಥ
75 ಜೋಡಿ ಸರ್ವ ಧರ್ಮ ಸಾಮೂಹಿಕ ವಿವಾಹದಲ್ಲಿ ನನ್ನ ಪುತ್ರ ನವೀನಕುಮಾರ ಅವರ ಆರತಕ್ಷತೆಯೂ ನಡೆಯಲಿದೆ. ಸಿಎಂ ಡಿಸಿಎಂ ಸಚಿವರು ಶಾಸಕರು ಭಾಗವಹಿಸಲಿದ್ದಾರೆ. ಇಡೀ ಕ್ಷೇತ್ರದ ಜನರು ಇದರಲ್ಲಿ ಭಾಗಿಯಾಗಿರುವುದು ಹೆಮ್ಮೆಯ ಸಂಗತಿ