ಹುಬ್ಬಳ್ಳಿ: ನಗರದ ಕುಸುಗಲ್ ರಸ್ತೆಯ ಝಡೀಕೊ ಗೋದಾಮಿಗೆ ಭಾನುವಾರ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಮನೆ ಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.

ಉಣಕಲ್ನ ರವಿ ಜೈನ್ ಅವರಿಗೆ ಸೇರಿದ್ದ ಎಲೆಕ್ಟ್ರಾನಿಕ್ ಗೋದಾಮು ಇದಾಗಿದ್ದು, ಏಕಾಏಕಿ ಬೆಂಕಿ ತಗುಲಿದೆ. ದಟ್ಟ ಹೊಗೆ ಹಾಗೂ ಬೆಂಕಿ ಆವರಿಸಿದ್ದರಿಂದ ಸ್ಥಳದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದಿಂದ ಬೆಂಕಿ ಆರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.