ಶನಿವಾರ, ಮಾರ್ಚ್ 25, 2023
27 °C

ಉಕ್ರೇನ್‌ನಲ್ಲಿ ಧಾರವಾಡ ಜಿಲ್ಲೆ ವಿದ್ಯಾರ್ಥಿನಿ ಸುರಕ್ಷಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹುಬ್ಬಳ್ಳಿ: ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ನಲ್ಲಿ ನೆಲೆಸಿರುವ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಯರಗುಪ್ಪಿ ಗ್ರಾಮದ ವಿದ್ಯಾರ್ಥಿನಿ ಚೈತ್ರಾ ಸಂಶಿ ಸುರಕ್ಷಿತವಾಗಿದ್ದಾರೆ.

ಚೈತ್ರಾ, ಉಕ್ರೇನ್‌ನಲ್ಲಿ ಕಾರ್ಕಿವ್‌ ರಾಷ್ಟ್ರೀಯ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್‌ ಮೂರನೇ ವರ್ಷ ಓದುತ್ತಿದ್ದಾರೆ. 2019–20ನೇ ಶೈಕ್ಷಣಿಕ ಸಾಲಿನಲ್ಲಿ ಅವರು ಪ್ರವೇಶ ಪಡೆದಿದ್ದರು.

ಕಾರ್ಕಿವ್‌ ವಿ.ವಿ. ಒಂದು ಕಿ.ಮೀ. ಸಮೀಪದಲ್ಲಿ ದಾಳಿ ನಡೆದಿದ್ದು, ಜೀವ ಕೈಯಲ್ಲಿ ಹಿಡಿದುಕೊಂಡು ಪ್ರತಿ ಕ್ಷಣವನ್ನು ಕಳೆಯುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು