ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔಷಧ ಪೂರೈಕೆಯಲ್ಲಿ ವ್ಯತ್ಯಯ; ಶೀಘ್ರ ಪರಿಹಾರ: ಸಚಿವ ದಿನೇಶ ಗುಂಡೂರಾವ್

Published 5 ಡಿಸೆಂಬರ್ 2023, 15:35 IST
Last Updated 5 ಡಿಸೆಂಬರ್ 2023, 15:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: 'ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ಔಷಧಿಗಳ ಪೂರೈಕೆ ಮಾಡುವ ಕರ್ನಾಟಕ ಔಷಧ ಸರಬರಾಜು ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ಔಷಧ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ' ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಆಸ್ಪತ್ರೆಗಳಿಗೆ ಅಗತ್ಯವಾಗಿ ಪೂರೈಕೆ ಮಾಡಬೇಕಾದ ಔಷಧಗಳು ಸೂಕ್ತವಾಗಿ ಸರಬರಾಜು ಆಗುತ್ತಿಲ್ಲ. ಪೂರೈಕೆ ಮಾಡುವ ಸಂಸ್ಥೆಯಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಎರಡು-ಮೂರು ತಿಂಗಳಲ್ಲಿ ಸರಿಪಡಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT