ಗುರುವಾರ , ಫೆಬ್ರವರಿ 27, 2020
19 °C

ಮೀರಜ್‌–ಹುಬ್ಬಳ್ಳಿ ರೈಲು ಸಂಚಾರ ತತ್ಕಾಲಿಕ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಖಾನಾಪುರ–ಗುಂಜಿ ಮಾರ್ಗದಲ್ಲಿ ರೈಲ್ವೆ ಸಂಬಂಧಿತ ಕಾಮಗಾರಿ ನಡೆಯಲಿರುವ ಕಾರಣ ಫೆ. 4, 6, 7, 8, 9, 10 ಮತ್ತು 11ರಂದು ಮೀರಜ್‌–ಹುಬ್ಬಳ್ಳಿ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಫೆ. 3, 6, 7, 8, 9 ಮತ್ತು 10ರಂದು ಹುಬ್ಬಳ್ಳಿ–ಮೀರಜ್ ಎಕ್ಸ್‌ಪ್ರೆಸ್‌ ಸಂಚಾರವನ್ನೂ ರದ್ದು ಮಾಡಲಾಗಿದೆ. ಫೆ. 4, 6, 7, 8, 9, 10, 11 ಮತ್ತು 12ರಂದು ಹುಬ್ಬಳ್ಳಿ–ಬಳ್ಳಾರಿ ಪ್ಯಾಸೆಂಜರ್‌ ಸಂಚಾರ ಎರಡೂ ಕಡೆಯಿಂದ ರದ್ದಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು