ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೌಚಾಲಯ ಶುಚಿತ್ವ, ಶೀಘ್ರ ಆದೇಶ: ಮಧು ಬಂಗಾರಪ್ಪ

Published 29 ಡಿಸೆಂಬರ್ 2023, 16:23 IST
Last Updated 29 ಡಿಸೆಂಬರ್ 2023, 16:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪ್ರಸ್ತುತ ವರ್ಷದಿಂದ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಅದನ್ನು ಶೌಚಾಲಯದ ಶುಚಿತ್ವ ಹಾಗೂ ನಿರ್ವಹಣೆಗೆ ಬಳಸಬೇಕೆಂದು ಶೀಘ್ರ ಆದೇಶ ಹೊರಡಿಸಲಾಗುವುದು’ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

‘ಶಾಲೆಗಳಲ್ಲಿ ಮಕ್ಕಳು ಶೌಚಾಲಯ ಶುಚಿಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದರ ನಿಯಂತ್ರಣಕ್ಕೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲೆ ಜಂಟಿಯಾಗಿ ಕಾರ್ಯನಿರ್ವಹಿಸಲು ಹೊಸ ಆದೇಶ ಹೊರಡಿಸಲಾಗುವುದು’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT