ಮನರೇಗಾ ಯೋಜನೆಯ ಮೂಲ ಉದ್ದೇಶವೇ ಮಾನವ ಶ್ರಮಕ್ಕೆ ಗೌರವ ನೀಡುವುದು ಮತ್ತು ಗ್ರಾಮೀಣ ಬಡವರಿಗೆ ಆರ್ಥಿಕ ಭದ್ರತೆ ಒದಗಿಸುವುದು. ಕೇಂದ್ರ ಸರ್ಕಾರವು ತಾಂತ್ರಿಕತೆಯ ಹೆಸರಿನಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಮಾಡುತ್ತಿದೆ
ಶಿವಲೀಲಾ ಕುಲಕರ್ಣಿ ಅಧ್ಯಕ್ಷೆ ರಾಜ್ಯ ನಗರ ನೀರು ಸರಬರಾಜು–ಒಳಚರಂಡಿ ಮಂಡಳಿ
ಕೇಂದ್ರ ಸರ್ಕಾರವು ಬಡವರ ಹಕ್ಕನ್ನು ಕಸಿದುಕೊಳ್ಳುವ ನಡೆ ಅನುರಿಸುತ್ತಿದೆ. ಇದನ್ನು ಸಹಿಸಲಾಗುದು. ಕಾಯ್ದೆಯನ್ನು ಹಿಂಪಡೆಯಬೇಕು