ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ: ಹಿಂದೂ ಮುಸ್ಲಿಮರ ಮೊಹರಂ

Last Updated 10 ಆಗಸ್ಟ್ 2022, 3:48 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ಹಿಂದೂ, ಮಸ್ಲಿಮರು ಮೊಹರಂ ಆಚರಣೆ ಮಾಡಿದರು.

ಗ್ರಾಮದ ಪ್ರಮುಖ ಬಿದಿಗಳಲ್ಲಿ ಮೆರವಣಿಗೆ ಸಾಗುತ್ತಿದಂತೆ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಯುವಕರ ಹೆಜ್ಜೆ ಮೇಳ ಹಾಗೂ ಕೋಲಾಟ ಮೆರವಣಿಗೆಗೆ ಮತ್ತಷ್ಟು ಮೆರಗು ತಂದಿತು. ತಾಲ್ಲೂಕು ಕಾಂಗ್ರೆಸ್ ಅಲ್ಪಸಂಖ್ಯಾತಕರ ಘಟಕದ ಅಧ್ಯಕ್ಷ ಬಾಬಾಜಾನ್ ತೇರಗಾಂವ ಎಲ್ಲರಿಗೂ ಹಣ್ಣು ಹಾಗೂ ಪ್ರಸಾದ ವಿತರಣೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT