ಪಿಒಪಿ ಮೂರ್ತಿ ನಿಯಂತ್ರಿಸಲು ಪ್ರತಿ ವಲಯಮಟ್ಟದಲ್ಲಿ ರಚಿಸಲಾದ ಟಾಸ್ಕ್‌ಫೋರ್ಸ್ ತಂಡ ನಿರಂತರ ಕಾರ್ಯಾಚರಣೆ ನಡೆಸಲಿದೆ. ಗಡಿ ಪ್ರದೇಶದಲ್ಲೂ ಚೆಕ್‌ಪೋಸ್ಟ್ ನಿರ್ಮಿಸಿ ಪರಿಶೀಲಿಸಲಾಗುತ್ತಿದೆ
ರುದ್ರೇಶ ಘಾಳಿ ಆಯುಕ್ತ ಹು–ಧಾ ಮಹಾನಗರ ಪಾಲಿಕೆ
ಧ್ವನಿವರ್ಧಕ ಬಳಕೆಯ ಸಮಯ ವಿಸ್ತರಿಸುವಂತೆ ಸಾರ್ವಜನಿಕರಿಂದ ಸಾಕಷ್ಟು ಮನವಿಗಳು ಬಂದಿವೆ. ಪಾಲಿಕೆ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆ ಜೊತೆ ಚರ್ಚಿಸಲಾಗುವುದು