ಶುಕ್ರವಾರ, ಜನವರಿ 22, 2021
20 °C

ಹುಬ್ಬಳ್ಳಿ: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಸಂಗಮ್ ಬಾರ್ ಬಳಿ ಸಲೂನ್ ಶಾಪ್‌ಗೆ ಬಂದಿದ್ದ ರಮೇಶ ಬಾಂಡಗೆ‌ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಹಲವು ಬಾರಿ ಚಾಕುವಿನಿಂದ ಇರಿದಿದ್ದರಿಂದ ತೀವ್ರವಾಗಿ ಗಾಯಗೊಂಡು ರಕ್ತಸ್ರಾವ ಆಗಿತ್ತು.

ಸ್ಪಿರಿಟ್ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ರಮೇಶ ವಿರುದ್ಧ ದಾಖಲಿಸಲಾಗಿತ್ತು.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು