ಹುಬ್ಬಳ್ಳಿ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರ ಆಯ್ಕೆ ವಿರೋಧಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಲೀಗಲ್ ನೋಟಿಸ್ ಜಾರಿಮಾಡಲಾಗಿದೆ.

‘ಬಾನು ಅವರು ಭುವನೇಶ್ವರಿ ದೇವಿ ಹಾಗೂ ಕನ್ನಡ ಬಾವುಟದಲ್ಲಿನ ಕೆಂಪು– ಹಳದಿ ಕುರಿತು ಹಾಸ್ಯ ಮಾಡಿದ್ದು, ಮೂರ್ತಿ ಪೂಜೆ ವಿರೋಧಿಸುವುದಾಗಿ ಹೇಳಿದ್ದು, ಅದು ಹಿಂದೂಗಳ ಭಾವನೆಗೆ ಅವಮಾನ ಉಂಟುಮಾಡಿದೆ. ಹೀಗಾಗಿ ಅವರಿಗೆ ನೀಡಿದ ಆಹ್ವಾನವನ್ನು ಹಿಂಪಡೆಯಬೇಕು’ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ್ ಗೌಡ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

‘ಏಳು ದಿನಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು’ ಎಂದೂ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.