ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಯುವ ಜನೋತ್ಸವ | ಹುಬ್ಬಳಿಗೆ ಬಂದಿಳಿದ ಕೇಂದ್ರ ಸಚಿವ ಠಾಕೂರ್

Last Updated 12 ಜನವರಿ 2023, 4:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅವಳಿ ನಗರದಲ್ಲಿ ಇಂದಿನಿಂದ ಐದು ದಿನಗಳವರಗೆ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು‌ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ, ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು, ಗುರುವಾರ ಬೆಳಿಗ್ಗೆ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಯುವ ಜನ ಸೇವೆ ಮತ್ತು ಕ್ರೀಡಾ ಸಚಿವಾಲಯದ ಹಿರಿಯ ಅಧಿಕಾರಿಗಳು ಠಾಕೂರ್ ಅವರನ್ನು ಬರಮಾಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT