ನವಲಗುಂದ: ಸರ್ಕಾರದ ಸೌಲಭ್ಯಗಳು ಅರ್ಹರಿಗೆ ತಲುಪಿ ಅವರ ಬದುಕಿನಲ್ಲಿ ಹೊಸ ಭವಿಷ್ಯ ನಿರ್ಮಾಣವಾಗಲಿ ಎಂದು ಶಾಸಕ ಎನ್. ಎಚ್. ಕೋನರಡ್ಡಿ ಅಭಿಪ್ರಾಯಪಟ್ಟರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಉದ್ಯಮಶೀಲತಾ ಯೋಜನೆಯಡಿ ಖರೀದಿಸಲಾದ ವಾಹನವನ್ನು ಈಚೆಗೆ ಫಲಾನುಭವಿಗೆ ಹಸ್ತಾಂತರಿಸಿ ಮಾತನಾಡಿದರು.

ಉದ್ಯೋಗ ಕೇಳುವವರಿಗಿಂತ ಉದ್ಯೋಗ ಸೃಷ್ಟಿಸುವ ಯುವಕರು ಹೆಚ್ಚಾಗಬೇಕು. ಇಂತಹ ಯೋಜನೆಗಳು ಸಮಾಜದ ಆರ್ಥಿಕ ಸಬಲೀಕರಣಕ್ಕೆ ಬಲ ತುಂಬುತ್ತಿವೆ ಎಂದರು.

ಬಂಗಾರೇಶ ಹಿರೇಮಠ, ಪ್ರಕಾಶ ಶಿಗ್ಲಿ, ಜೀವನ ಪವಾರ, ಅರುಣಕುಮಾರ ಮಜ್ಜಗಿ, ಮೋದಿನ ಶಿರೂರು, ಶಿವು ನಾಯ್ಕ, ನವೀನ ಹೊಸಗೌಡ್ರ, ಕರಿಯಪ್ಪ ಹರ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1189740411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.