ನವಲಗುಂದ: ಪಟ್ಟಣದಲ್ಲಿರುವ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಗುರುವಾರ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ವರ್ಧಮಾನಗೌಡ ಹಿರೇಗೌಡ್ರ ಮಾತನಾಡಿ, ‘ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆಯುವಲ್ಲಿ ತಾಂತ್ರಿಕ ದೋಷ, ದಾಖಲೆಗಳ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳನ್ನು ಗುರುತಿಸಬೇಕು. ಅವರಿಗೆ ಯೋಜನೆಯ ಸೌಲಭ್ಯ ದೊರಕಿಸಲು ಕ್ರಮಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಜಗದೀಶ ಹಡಪದ, ಯೋಜನಾಧಿಕಾರಿ ನಂದಿಪ್ರಸಾದ ಮುದ್ದೇಬಿಹಾಳ, ಸಿಡಿಪಿಒ ಗಾಯತ್ರಿ ಪಾಟೀಲ, ಗ್ಯಾರಂಟಿ ಸಮಿತಿ ಸದಸ್ಯರಾದ ಡಿ.ಬಿ.ಪಾಟೀಲ, ದಿಲೀಪ್ ನದಾಫ್, ಮಲ್ಲಿಕಾರ್ಜುನ ಗುಜ್ಜಳ, ಈರಣ್ಣ ಅಂಗಡಿ, ಆನಂದ ಜಕ್ಕನಗೌಡರ, ಅನ್ನಪೂರ್ಣ ಶಿರಹಟ್ಟಿಮಠ, ಶಿವಾನಂದ ಅವಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-1543329153

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.