ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಅಧಿಕಾರಿಗಳ ತಂಡ ಗ್ರಾಮದ ಕೆರೆಯನ್ನು ವಿಕ್ಷಣೆ ಮಾಡಿದರು. ಶಾಸಕ ಎನ್ಎಚ್ಕೋನರಡ್ಡಿ ಉಪಸ್ಥಿತರಿದ್ದರು
ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದ ಕೆರೆ ಪ್ರದೇಶವನ್ನು ಜಿಲ್ಲಾಧಿಕಾರಿ ದಿವ್ಯಪ್ರಭು ಶಾಸಕ ಕೋನರೆಡ್ಡಿ ಅಧಿಕಾರಿಗಳ ತಂಡದವರು ವೀಕ್ಷಿಸಿದರು.