ನವಲಗುಂದ: ‘ಹೇಮರಡ್ಡಿ ಮಲ್ಲಮ್ಮ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದರು. ಕರುಣಾ ಮಯಿ, ದಾಸೋಹಿಯಾಗಿದ್ದರು’ ಎಂದು ತಹಶೀಲ್ದಾರ್ ಸುಧೀರ್ ಸಾಹುಕಾರ್ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಭಾನುವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಕೆಡಿಪಿ ಸದಸ್ಯ ಆರ್.ಎಚ್. ಕೋನರಡ್ಡಿ ಮಾತನಾಡಿ, ‘ಮಲ್ಲಮ್ಮ ಹಲವಾರು ಪವಾಡಗಳನ್ನು ನಡೆಸಿರುವ ಬಗ್ಗೆ ಪುರಾಣದಲ್ಲಿ ಉಲ್ಲೇಖ ಇದೆ. ಮಲ್ಲಮ್ಮನ ಜೀವನದ ತತ್ವ, ಚಿಂತನೆಗಳು ಎಲ್ಲರಿಗೂ ಆದರ್ಶ’ ಎಂದರು.

ಗಣೇಶ ಚಳ್ಳಕೆರೆ, ರವೀಂದ್ರಗೌಡ ಪಾಟೀಲ, ನಾಗರಾಜ ಕರಿಸಕ್ರಣ್ಣವರ, ಗೋವಿಂದರಡ್ಡಿ, ಕಲ್ಲಪ್ಪ ಹುಬ್ಬಳ್ಳಿ , ಎಚ್.ಎನ್. ಲಿಂಗರಡ್ಡಿ, ಪಾಂಡಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-24-1073904449

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.