ನವಲಗುಂದ: ಮಾಜಿ ಪ್ರಧಾನಿ ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿಯನ್ನು ಏ. 5ರಂದು, ಏ. 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ತಾಲ್ಲೂಕು ಆಡಳಿತದ ವತಿಯಿಂದ ಆಚರಿಸುವ ನಿಮಿತ್ತ ಮಾರ್ಚ್ 31 ರಂದು ಮದ್ಯಾಹ್ನ 3.30ಕ್ಕೆ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾ ಭವನದಲ್ಲಿ ತಹಶೀಲ್ದಾರ್ ಸುಧೀರ್ ಸಾಹುಕಾರ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.

ಈ ಸಭೆಗೆ ಸಮಾಜದ ಗಣ್ಯರು, ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶೋಭಾ ಹಿರೇಮಠ ಪ್ರಕಟೆಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-773892474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.