ಗೋವಿನಜೋಳವನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಸಂಪುಟ ಉಪ ಸಮಿತಿಯೂ ಬೆಂಬಲ ಬೆಲೆಯಡಿ ಗೋವಿನಜೋಳ ಖರೀದಿಗೆ ಶಿಫಾರಸು ಮಾಡಿದೆ
ಎನ್.ಎಚ್.ಕೋನರಡ್ಡಿ ಶಾಸಕ
ಒಂದು ವಾರದಲ್ಲಿ ಗೋವಿನಜೋಳ ಖರೀದಿ ಪ್ರಕ್ರಿಯೆ ಆರಂಭಿಸದಿದ್ದರೆ ದೊಡ್ಡ ಪ್ರಮಾಣದಲ್ಲಿ ಹೋರಾಟ ನಡೆಸಲಾಗುವುದು