ನವಲಗುಂದ: ತಾಲ್ಲೂಕಿನ ಶಾನವಾಡ ಗ್ರಾಮದಲ್ಲಿ ಬುದ್ದ-ಬಸವ ಅಂಬೇಡ್ಕರ್ ಜನಜಾಗೃತಿ ವೇದಿಕೆ ತಾಲ್ಲೂಕು ಘಟಕ ನವಲಗುಂದ, ಸತೀಶ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ವಿನೋದ ಅಸೂಟಿ ಅಭಿಮಾನಿ ಬಳಗದಿಂದ ವತಿಯಿಂದ 2ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏ.12ರಂದು ನೆರವೇರಲಿದೆ.

ರಾಜೇನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ, ನವಲಗುಂದ ಪಂಚಗೃಹ ಹಿರೇಮಠದ ನೂತನ ಉತ್ತರಾಧಿಕಾರಿ ವೀರಬಸವ ದೇವರು ಸಾನ್ನಿಧ್ಯ ವಹಿಸುವರು.

ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎನ್.ಎಚ್.ಕೋನರಡ್ಡಿ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಸೇರಿದಂತೆ ಇತರರು ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-24-1637863482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.