ನವಲಗುಂದ: ‘ಸೋಲಾರ್ ಪಂಪ್ಗಳ ಅಳವಡಿಕೆಯಿಂದ ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಿದೆ. ಹೆಚ್ಚುವರಿ ವಿದ್ಯುತ್ ಉತ್ಪಾದಿಸಿ, ಮಾರಾಟ ಮಾಡುವ ಮೂಲಕ ಅನ್ನದಾತರು ಇಂದು ಉರ್ಜಾದಾತರಾಗಿದ್ದಾರೆ’ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಮನ್ ಕಿ ಬಾತ್’ ನಮಗೆ ಸ್ಫೂರ್ತಿ ನೀಡಿತು ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಅವರು ಭಾನುವಾರ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮ ವೀಕ್ಷಿಸಿ ನಂತರ ಮಾತನಾಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ತಾಲ್ಲೂಕು ಅಧ್ಯಕ್ಷ ಗಂಗಪ್ಪ ಮನಮಿ, ಮಾಜಿ ಶಾಸಕಿ ಸೀಮಾ ಮಸೂತಿ, ಬಸವರಾಜ ಕುಂದಗೋಳಮಠ, ಷಣ್ಮುಖ ಗುರಿಕಾರ, ದೇವರಾಜ ದಾಡಿಬಾವಿ, ಜಯತೀರ್ಥ ಕಟ್ಟಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-24-105798005

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.