ನವಲಗುಂದ: ‘ಮನುಷ್ಯ ತನ್ನನ್ನು ತಾನು ಅರಿತು ಬದುಕಬೇಕು’ ಎಂದು ಮಣಕವಾಡ ದೇವ ಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಇಲ್ಲಿನ ಹಿರೇಮಠದ ನೂತನ ಪೀಠಾಧಿಕಾರಿಗಳ ಗುರು ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಈಚೆಗೆ ಆಯೋಜಿಸಿದ್ದ 11 ದಿನಗಳ ಧಾರ್ಮಿಕ ಪ್ರವಚನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ಸಂತರು, ಶರಣರು ನಡೆಸಿಕೊಡುವವ ಪ್ರವಚನಗಳು ಮನುಷ್ಯರಿಗೆ ಪ್ರೇರಣೆ ನೀಡುತ್ತದೆ. ಎಲ್ಲರೂ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಸಂಸ್ಕಾರಯುತ ಜೀವನ ನಡೆಸಬೇಕು’ ಎಂದರು.

ಗುರು ಪಟ್ಟಾಧಿಕಾರ ಮಹೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಕೆಪಿಸಿಸಿ ಸದಸ್ಯ ವಿನೋದ ಅಸೂಟಿ ಮಾತನಾಡಿದರು.

ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಗವಿಮಠದ ಬಸವಲಿಂಗ ಸ್ವಾಮೀಜಿ, ಶಿರಕೋಳ ಹಿರೇಮಠದ ಸಿದ್ದರಾಮ ಸ್ವಾಮೀಜಿ, ತುಪ್ಪದಕುರಟ್ಟಿಯ ವಾಗೀಶಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ , ಅಭಿನವ ಸಿದ್ಧಾರೂಢ ಸ್ವಾಮೀಜಿ, ಅಮ್ಮಿನಭಾವಿ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ನರಗುಂದ ಹಿರೇಮಠದ ಸಿದ್ಧಲಿಂಗ ಸ್ವಾಮೀಜಿ, ನಾಗಲಿಂಗಸ್ವಾಮಿ ಮಠದ ವೀರಯ್ಯ ಸ್ವಾಮೀಜಿ, ವೀರಬಸವ ದೇವರು ನೇತೃತ್ವ ವಹಿಸಿದ್ದರು.

ವೀರೇಶ ಕೂಗುಮಠ, ಪಿ.ಜಿ. ಕೋನರಡ್ಡಿ, ಸಿದ್ದಲಿಂಗಯ್ಯ ಹಿರೇಮಠ, ಗಂಗಪ್ಪ ಹಳ್ಳದ, ಅದಾನಯ್ಯ ಹಿರೇಮಠ, ಬಿ.ಬಿ.ಗಂಗಾಧರಮಠ, ಶಿವಾಜಿ ಕಲಾಲ ಇದ್ದರು.

ಇದಕ್ಕೂ ಮುನ್ನ ಶ್ರೀಮಠದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಧರ್ಮ ಜಾಗೃತಿ ಜಾಥಾದಲ್ಲಿ ನೂರಾರು ಮಹಿಳೆಯರು ಆರತಿ ಹಿಡಿದು ಸಾಗಿದರು. ಸಕಲ ವಾದ್ಯಮೇಳದೊಂದಿಗೆ ಸಿದ್ದೇಶ್ವರ ಶಿವಾಚಾರ್ಯರನ್ನು ಸಾರೋಟದಲ್ಲಿ ಮೆರವಣಿಗೆ. ಬೈಕ್ ರ್ಯಾಲಿ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-1711141735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.