ನವಲಗುಂದ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ತಾಲ್ಲೂಕು ಹಾಗೂ ನಗರ ಘಟಕ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ಪ್ರತಿ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಪಂಚಮಸಾಲಿ ಸಮಾಜದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನವಾಗಿದೆ. ಅರ್ಜಿಯ ಜೊತೆ ಧೃಢೀಕೃತ ಅಂಕಪಟ್ಟಿ , ಭಾವಚಿತ್ರ ಹಾಗೂ ಆಧಾರಕಾರ್ಡ ನಕಲು ಪ್ರತಿ ಸಲ್ಲಿಸಬೇಕು.

ಜೂನ್ 11 ಗುರುವಾರದಂದು ಶ್ರೀ ವೀರಶೈವ-ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ‘ಪ್ರತಿಭಾ ಪುರಸ್ಕಾರ ಸಮಾರಂಭ‘ ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ 9902234113, 9480135553 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ನಾಗನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-1463594740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.