ನವಲಗುಂದ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವೀರಶೈವ ಕಲ್ಯಾಣ ಮಂಟಪದ ಮುಂದುವರಿದ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಈ ಪವಿತ್ರ ಕೇಂದ್ರವು ಸರ್ವ ಸೌಲಭ್ಯಗಳೊಂದಿಗೆ ಸಾರ್ವಜನಿಕರ ಸೇವೆಗೆ ಮುಡಿಪಾಗಲಿ’ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಪಟ್ಟಣದ ವೀರಶೈವ ಲಿಂಗಾಯತ ಸಮುದಾಯ ಭವನದ ಮುಂದುವರಿದ ಕಾಮಗಾರಿಯ ಭೂಮಿಪೂಜೆ ಸಮಾರಂಭದಲ್ಲಿ ಮಂಗಳವಾರ ಪಾಲ್ಗೊಂಡು ಮಾತನಾಡಿದರು.

‘ವೀರಶೈವ ಲಿಂಗಾಯತ ಕಲ್ಯಾಣ ಮಂಟಪವು ಕೇವಲ ಒಂದು ಸಿಮೆಂಟ್ ಕಾಂಕ್ರೀಟ್ ಕಟ್ಟಡವಲ್ಲ. ಅದು ಇಡೀ ಸಮಾಜದ ಒಗ್ಗಟ್ಟು ಮತ್ತು ಶ್ರಮದ ಪ್ರತೀಕವಾಗಿದೆ’ ಎಂದರು.

ಶಾಸಕ ಎನ್.ಎಚ್.ಕೋನರಡ್ಡಿ, ಮಾಜಿ ಶಾಸಕ ಆರ್.ಬಿ.ಶಿರಿಯಣ್ಣವರ, ಪ್ರಮುಖರಾದ ವಿಜಯ ಕುಲಕರ್ಣಿ, ಅಂದಾನಯ್ಯ ಹಿರೇಮಠ, ಅಣ್ಣಪ್ಪ ಬಾಗಿ, ಅಡಿವೆಪ್ಪ ಮನಮಿ, ಶಂಕರಗೌಡ್ರ ಬಾಳನಗೌಡ್ರ, ಸಿದ್ದಣ್ಣ ಕಿಟಗೇರಿ, ಅಶೋಕ ಮಜ್ಜಿಗುಡ್ಡ, ಸದುಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಎಲ್.ಬಿ. ಪಾಟೀಲ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-24-426741026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.