ಬುಧವಾರ, ನವೆಂಬರ್ 30, 2022
17 °C

ಕಿಮ್ಸ್‌ನಲ್ಲಿ 4ಡಿ ಇಕೋ ಮಷಿನ್, ಹೊಸ ಕ್ಯಾತ್‌ ಲ್ಯಾಬ್ ಘಟಕ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಕಾರ್ಡಿಯಾಲಜಿ ಬ್ಲಾಕ್‌ನಲ್ಲಿ 4ಡಿ ಇಕೋ ಮಷಿನ್, ಹೊಸ ಕ್ಯಾತ್‌ ಲ್ಯಾಬ್ ಘಟಕವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.

ಜವಳಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ‌ ಜಗದೀಶ ಶೆಟ್ಟರ್, ಕಿಮ್ಸ್ ನಿರ್ದೇಶಕ‌ ಡಾ. ರಾಮಲಿಂಗಪ್ಪ ಅಂಟರತಾನಿ, ಅಧೀಕ್ಷಕ ಡಾ. ಅರುಣಕುಮಾರ್, ಉಪ ಅಧೀಕ್ಷಕ ಡಾ. ರಾಜಶೇಖರ ದ್ಯಾಬೇರಿ, ಪ್ರಾಚಾರ್ಯ ಡಾ. ಈಶ್ವರ ಹೊಸಮನಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು