ಭಾನುವಾರ, 14 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

2 ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: Metro ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ

Metro Project Criticism: ನಾಗವಾರದಿಂದ ಬಾಗಲೂರು ಕ್ರಾಸ್ ವರೆಗಿನ ಮೆಟ್ರೊ ಕಾಮಗಾರಿಯಲ್ಲಿ ವಿಳಂಬ ಕುರಿತು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ
Last Updated 14 ಡಿಸೆಂಬರ್ 2025, 14:43 IST
2 ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: Metro ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ

41 ಕೆಪಿಎಸ್‌ ಶಾಲೆಗಳಲ್ಲಿ ನೆಹರು ಸ್ಟ್ರೀಮ್ ಲ್ಯಾಬ್: ಕಲ್ಯಾಣ ಕರ್ನಾಟಕಕ್ಕೆ ಒತ್ತು

Science Learning: ಕಲ್ಯಾಣ ಕರ್ನಾಟಕ ಭಾಗದ 41 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ‘ನೆಹರು ಸ್ಟ್ರೀಮ್ ಲ್ಯಾಬ್’ಗಳನ್ನು ಸ್ಥಾಪಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.
Last Updated 14 ಡಿಸೆಂಬರ್ 2025, 14:34 IST
41 ಕೆಪಿಎಸ್‌ ಶಾಲೆಗಳಲ್ಲಿ ನೆಹರು ಸ್ಟ್ರೀಮ್ ಲ್ಯಾಬ್: ಕಲ್ಯಾಣ ಕರ್ನಾಟಕಕ್ಕೆ ಒತ್ತು

Shivashankarappa Death: ಶಾಮನೂರು ಶಿವಶಂಕರಪ್ಪ ಜೀವನದ ಪಕ್ಷಿನೋಟ

India’s oldest MLA Shamanur Shivashankarappa: ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು.
Last Updated 14 ಡಿಸೆಂಬರ್ 2025, 14:15 IST
Shivashankarappa Death: ಶಾಮನೂರು ಶಿವಶಂಕರಪ್ಪ ಜೀವನದ ಪಕ್ಷಿನೋಟ

Shamanur Shivashankarappa: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Lingayat Leader Demise: ದೇಶದ ಅತಿ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ.
Last Updated 14 ಡಿಸೆಂಬರ್ 2025, 13:55 IST
Shamanur Shivashankarappa: ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Karnataka Weather | 14 ಜಿಲ್ಲೆಗಳಲ್ಲಿ ಶೀತ ಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

Weather Warning: ರಾಜ್ಯದ ವಿವಿಧೆಡೆ ದಿನದಿಂದ ದಿನಕ್ಕೆ ತಾಪಮಾನ ಕುಸಿತವಾಗುತ್ತಿದ್ದು, ರಾಜ್ಯದ 14 ಜಿಲ್ಲೆಗಳಲ್ಲಿ ಸೋಮವಾರ ಶೀತ ಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 14 ಡಿಸೆಂಬರ್ 2025, 13:15 IST
Karnataka Weather | 14 ಜಿಲ್ಲೆಗಳಲ್ಲಿ ಶೀತ ಗಾಳಿ: ಹವಾಮಾನ ಇಲಾಖೆ ಮುನ್ಸೂಚನೆ

Cold Wave | ರಾಜ್ಯದಲ್ಲಿ ಮೈಕೊರೆಯುವ ಚಳಿ: ಬೀದರ್‌ನಲ್ಲಿ ದಾಖಲೆಯ ತಾಪಮಾನ ಕುಸಿತ

ರಾಜ್ಯದಲ್ಲಿ ತಾಪಮಾನ ತೀವ್ರ ಕುಸಿತ ಕಂಡಿದೆ. 21 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ಇದೆ. ಬೀದರ್‌ನಲ್ಲಿ ಅತಿ ಕಡಿಮೆ ಅಂದರೆ 7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
Last Updated 14 ಡಿಸೆಂಬರ್ 2025, 11:39 IST
Cold Wave | ರಾಜ್ಯದಲ್ಲಿ ಮೈಕೊರೆಯುವ ಚಳಿ: ಬೀದರ್‌ನಲ್ಲಿ ದಾಖಲೆಯ ತಾಪಮಾನ ಕುಸಿತ

ನಮ್ಮ ಹೋರಾಟಕ್ಕೆ ಹೆದರಿ ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಕೇಂದ್ರ: ಡಿಕೆಶಿ

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 14 ಡಿಸೆಂಬರ್ 2025, 8:53 IST
ನಮ್ಮ ಹೋರಾಟಕ್ಕೆ ಹೆದರಿ ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಕೇಂದ್ರ: ಡಿಕೆಶಿ
ADVERTISEMENT

ಮಹಿಳೆಗೆ ಚಿಕಿತ್ಸೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಅಂಜಲಿ: ಸಿದ್ದರಾಮಯ್ಯ ಮೆಚ್ಚುಗೆ

CPR on Flight: ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕದ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
Last Updated 14 ಡಿಸೆಂಬರ್ 2025, 7:28 IST
ಮಹಿಳೆಗೆ ಚಿಕಿತ್ಸೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಅಂಜಲಿ: ಸಿದ್ದರಾಮಯ್ಯ ಮೆಚ್ಚುಗೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

Congress Protest: ಮತ ಕಳವು ವಿರುದ್ಧ ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೃಹತ್‌ ಪ್ರತಿಭಟನೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ 4,500ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
Last Updated 13 ಡಿಸೆಂಬರ್ 2025, 23:56 IST
ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

ಆಳಂದ ಮತ ಕಳವು: ಸುಭಾಷ್ ಗುತ್ತೇದಾರ್‌ ಮಗ ಅಕ್ರಮದಲ್ಲಿ ಭಾಗಿ– ಎಸ್‌ಐಟಿ

ಆಳಂದದಲ್ಲಿ 5,994 ಮತಗಳ ಅಳಿಸಿ ಹಾಕಿದ್ದ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್ಐಟಿ
Last Updated 13 ಡಿಸೆಂಬರ್ 2025, 23:44 IST
ಆಳಂದ ಮತ ಕಳವು: ಸುಭಾಷ್ ಗುತ್ತೇದಾರ್‌ ಮಗ ಅಕ್ರಮದಲ್ಲಿ ಭಾಗಿ– ಎಸ್‌ಐಟಿ
ADVERTISEMENT
ADVERTISEMENT
ADVERTISEMENT