ಭಾನುವಾರ, ಜುಲೈ 25, 2021
25 °C

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಬೇಡ: ಕುಮಾರ ಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಬಾರದು ಎಂದು ಕರ್ನಾಟಕ ರಾಜ್ಯ ಶಿವಸೇನಾ ಅಧ್ಯಕ್ಷ ಕುಮಾರ ಹಕಾರಿ ಆಗ್ರಹಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ತಿದ್ದುಪಡಿ ರೈತರಿಗೆ‌ ಮುಳುವಾಗಲಿದೆ. ಅದ್ದರಿಂದ ಕೈಬಿಡಬೇಕು‌ ಎಂದು ಒತ್ತಾಯಿಸಿದರು.

ಆನ್ ಲೈನ್‌ ಶಿಕ್ಷಣ ಕೈಬಿಡಬೇಕು. ಪ್ರೌಢಶಾಲೆ ಮಕ್ಕಳಿಗೆ ಆನ್ ಲೈನ್ ಪಾಠ ಮಾಡುತ್ತಿರುವುದು ಸರಿಯಲ್ಲ ಎಂದರು.

ಗ್ರಾಮೀಣ‌‌ ಪ್ರದೇಶದಲ್ಲಿ ನೆಟ್ ಸಮಸ್ಯೆ ಇದೆ. ಅವರು ಹೇಗೆ ಪಾಠ ಕೇಳಬೇಕು. ಮಕ್ಕಳಿಗೆ ಮೊಬೈಲ್ ಕೊಡಿಸುವಷ್ಟು ಆರ್ಥಿಕವಾಗಿ ಸಬಲರಾಗಿಲ್ಲ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.