ಮಂಗಳವಾರ, ಜನವರಿ 18, 2022
15 °C

ಹುಬ್ಬಳ್ಳಿ: ನೀರಸಾಗರ ಜಲಾಶಯ ಪ್ರವೇಶ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್ ಹರಡುವಿಕೆ ತಡೆಯುವ ಸಲುವಾಗಿ ಮುಂಜಾಗೃತಾ ಕ್ರಮವಾಗಿ ಜ.14 ರಿಂದ 16ರವರೆಗೆ ನೀರಸಾಗರ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಮಕರ ಸಂಕ್ರಾತಿ ಹಬ್ಬದ ಪ್ರಯುಕ್ತ ಜಾತ್ರೆ ಹಾಗೂ ಜನಸಂದಣಿ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಪ್ರವಚನ ಮಂದೂಡಿಕೆ
ಹುಬ್ಬಳ್ಳಿ:
ಭವಾನಿನಗರದ ನಂಜನಗೂಡು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಜ.13 ರಂದು ನಡೆಯಬೇಕಿದ್ದ ಅಖಂಡ ಭಾಗವತ ಪ್ರವಚನವನ್ನು ಮುಂದೂಡಲಾಗಿದೆ ಮಠದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.