ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿಗೆ ಕೆಎಸ್ಆರ್‌ಟಿಸಿ ವೋಲ್ವೊ ಬಸ್ ಡಿಕ್ಕಿ: ಒಬ್ಬ ಸಾವು, ಮೂವರಿಗೆ ಗಂಭೀರ ಗಾಯ

Last Updated 6 ಏಪ್ರಿಲ್ 2022, 4:08 IST
ಅಕ್ಷರ ಗಾತ್ರ

ಹುಬ್ಬಳ್ಳಿ:ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕೆಎಸ್ಆರ್ಟಿಸಿಯ ಐರಾವತ ವೋಲ್ವೊ ಬಸ್ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಒಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಬಳಿ ಬೆಳಿಗ್ಗೆ 7.45ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೃತರು ಹಾಗೂ ಗಾಯಾಳುಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT